വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
61 : 23

اُولٰٓىِٕكَ یُسٰرِعُوْنَ فِی الْخَیْرٰتِ وَهُمْ لَهَا سٰبِقُوْنَ ۟

ಅವರೇ ಒಳಿತುಗಳೆಡೆಗೆ ತ್ವರೆ ಮಾಡುವವರು ಮತ್ತು ಅವರೇ ಅದರತ್ತ ಸ್ಪರ್ಧಿಸುವವರಾಗಿದ್ದಾರೆ. info
التفاسير: