വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
62 : 23

وَلَا نُكَلِّفُ نَفْسًا اِلَّا وُسْعَهَا وَلَدَیْنَا كِتٰبٌ یَّنْطِقُ بِالْحَقِّ وَهُمْ لَا یُظْلَمُوْنَ ۟

ನಾವು ಯಾವೊಬ್ಬ ವ್ಯಕ್ತಿಗೂ ಅವನ ಶಕ್ತಿಗೆ ಮೀರಿ ಹೊರೆಯನ್ನು ಹೇರುವುದಿಲ್ಲ. ನಮ್ಮ ಬಳಿ ಸತ್ಯದೊಂದಿಗೆ ಮಾತನಾಡುವ ಗ್ರಂಥವಿದೆ ಮತ್ತು ಜನರ ಮೇಲೆ ಅನ್ಯಾಯವೆಸಗಲಾಗದು. info
التفاسير: