വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
14 : 24

وَلَوْلَا فَضْلُ اللّٰهِ عَلَیْكُمْ وَرَحْمَتُهٗ فِی الدُّنْیَا وَالْاٰخِرَةِ لَمَسَّكُمْ فِیْ مَاۤ اَفَضْتُمْ فِیْهِ عَذَابٌ عَظِیْمٌ ۟ۚ

ಅಲ್ಲಾಹನ ಅನುಗ್ರಹ ಮತ್ತು ಅವನ ಕೃಪೆಯು ನಿಮಗೆ ಇಹಲೋಕದಲ್ಲೂ, ಪರಲೋಕದಲ್ಲೂ ಇಲ್ಲದಿರುತ್ತಿದ್ದರೆ ನೀವು ಯಾವ ವಿಚಾರದ ಚರ್ಚೆಯಲ್ಲಿ ತೊಡಗಿದ್ದೀರೋ ಅದರ ನಿಮಿತ್ತ ಖಂಡಿತ ನಿಮಗೆ ಮಹಾಯಾತನೆಯೊಂದು ಬಾಧಿಸುತ್ತಿತ್ತು. info
التفاسير: