വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
19 : 24

اِنَّ الَّذِیْنَ یُحِبُّوْنَ اَنْ تَشِیْعَ الْفَاحِشَةُ فِی الَّذِیْنَ اٰمَنُوْا لَهُمْ عَذَابٌ اَلِیْمٌ ۙ— فِی الدُّنْیَا وَالْاٰخِرَةِ ؕ— وَاللّٰهُ یَعْلَمُ وَاَنْتُمْ لَا تَعْلَمُوْنَ ۟

ಸತ್ಯವಿಶ್ವಾಸಿಗಳ ನಡುವೆ ಅಶ್ಲೀಲತೆಯನ್ನು ಹರಡಲು ಬಯಸುವವರಿಗೆ ಇಹಲೋಕದಲ್ಲೂ, ಪರಲೋಕದಲ್ಲೂ ವೇದನಾಜನಕ ಯಾತನೆಯಿದೆ ಮತ್ತು ಅಲ್ಲಾಹನು ಅರಿಯುತ್ತಾನೆ. ನೀವು ಅರಿಯುವುದಿಲ್ಲ. info
التفاسير: