വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
42 : 24

وَلِلّٰهِ مُلْكُ السَّمٰوٰتِ وَالْاَرْضِ ۚ— وَاِلَی اللّٰهِ الْمَصِیْرُ ۟

ಆಕಾಶಗಳ ಮತ್ತು ಭೂಮಿಯ ಅಧಿಪತ್ಯವು ಅಲ್ಲಾಹನದ್ದಾಗಿದೆ. ಮತ್ತು ಅಲ್ಲಾಹನೆಡೆಗೇ ಮರಳುವಿಕೆಯಿದೆ. info
التفاسير: