വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
54 : 25

وَهُوَ الَّذِیْ خَلَقَ مِنَ الْمَآءِ بَشَرًا فَجَعَلَهٗ نَسَبًا وَّصِهْرًا ؕ— وَكَانَ رَبُّكَ قَدِیْرًا ۟

ಮತ್ತು ಅವನೇ ನೀರಿನಿಂದ ಮನುಷ್ಯನನ್ನು ಸೃಷ್ಟಿಸಿದ್ದಾನೆ. ಅನಂತರ ಅವನನ್ನು ವಂಶೀಯನಾಗಿಯೂ, ವೈವಾಹಿಕ ಸಂಬAಧವುಳ್ಳವನಾಗಿಯೂ ಮಾಡಿದನು. ನಿಸ್ಸಂದೇಹವಾಗಿಯೂ ನಿಮ್ಮ ಪ್ರಭುವು ಸರ್ವಶಕ್ತನಾಗಿದ್ದಾನೆ. info
التفاسير: