വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
116 : 26

قَالُوْا لَىِٕنْ لَّمْ تَنْتَهِ یٰنُوْحُ لَتَكُوْنَنَّ مِنَ الْمَرْجُوْمِیْنَ ۟ؕ

ಅವರು ಹೇಳಿದರು: ಓ ನೂಹ್! ನೀನಿದನ್ನು ತೊರೆಯದಿದ್ದರೆ ಖಂಡಿತವಾಗಿಯು ನಿನ್ನನ್ನು ಕಲ್ಲೆಸೆದು ಕೊಲ್ಲಲಾಗುವುದು. info
التفاسير: