വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
16 : 26

فَاْتِیَا فِرْعَوْنَ فَقُوْلَاۤ اِنَّا رَسُوْلُ رَبِّ الْعٰلَمِیْنَ ۟ۙ

ನೀವಿಬ್ಬರೂ ಫೀರ್‌ಔನನ ಬಳಿಗೆ ಹೋಗಿ ಹೇಳಿರಿ: ನಿಸ್ಸಂದೇಹವಾಗಿಯು ನಾವು ಸರ್ವಲೋಕಗಳ ಪ್ರಭುವಿನ ಸಂದೇಶವಾಹಕರಾಗಿದ್ದೇವೆ. info
التفاسير: