വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
3 : 26

لَعَلَّكَ بَاخِعٌ نَّفْسَكَ اَلَّا یَكُوْنُوْا مُؤْمِنِیْنَ ۟

(ಓ ಪೈಗಂಬರರೇ) ಪ್ರಾಯಶಃ ಅವರು ಸತ್ಯವಿಶ್ವಾಸ ಸ್ವೀಕರಿಸಲಿಲ್ಲವೆಂಬ ಕಾರಣಕ್ಕೆ ನೀವು ನಿಮ್ಮ ಜೀವನವನ್ನೇ ನಾಶಗೊಳಿಸಬಹುದು. info
التفاسير: