വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
10 : 27

وَاَلْقِ عَصَاكَ ؕ— فَلَمَّا رَاٰهَا تَهْتَزُّ كَاَنَّهَا جَآنٌّ وَّلّٰی مُدْبِرًا وَّلَمْ یُعَقِّبْ ؕ— یٰمُوْسٰی لَا تَخَفْ ۫— اِنِّیْ لَا یَخَافُ لَدَیَّ الْمُرْسَلُوْنَ ۟ۗۖ

ಮತ್ತು ನಿಮ್ಮ ಲಾಠಿಯನ್ನು ಕೆಳಗೆ ಹಾಕಿಬಿಡಿ. ಅವರು ಅದನ್ನು (ಹಾಕಿದಾಗ) ಸರ್ಪವೆಂಬAತೆ ತೆವಳುತ್ತಿರುವುದಾಗಿ ಕಂಡಾಗ ಬೆನ್ನು ತಿರುಗಿಸಿ ಓಟಕಿತ್ತರು ಹಾಗೂ ತಿರುಗಿ ನೋಡಲಿಲ್ಲ. ಓ ಮೂಸಾ ನೀವು ಭಯಪಡದಿರಿ. ನಿಶ್ಚಯವಾಗಿಯು ಸಂದೇಶವಾಹಕರು ನನ್ನ ಸನ್ನಿಧಿಯಲ್ಲಿ ಭಯಪಡುವುದಿಲ್ಲ. info
التفاسير: