വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
64 : 29

وَمَا هٰذِهِ الْحَیٰوةُ الدُّنْیَاۤ اِلَّا لَهْوٌ وَّلَعِبٌ ؕ— وَاِنَّ الدَّارَ الْاٰخِرَةَ لَهِیَ الْحَیَوَانُ ۘ— لَوْ كَانُوْا یَعْلَمُوْنَ ۟

ಈ ಲೌಕಿಕ ಜೀವನವು ಕೇವಲ ಆಟ, ವಿನೋದವಾಗಿದೆ. ಪರಲೋಕ ಭವನದ ಜೀವನವೇ ಯತಾರ್ಥ ಜೀವನವಾಗಿದೆ. ಅವರು ಅರಿಯುತ್ತಿದ್ದರೆ! info
التفاسير: