വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
7 : 29

وَالَّذِیْنَ اٰمَنُوْا وَعَمِلُوا الصّٰلِحٰتِ لَنُكَفِّرَنَّ عَنْهُمْ سَیِّاٰتِهِمْ وَلَنَجْزِیَنَّهُمْ اَحْسَنَ الَّذِیْ كَانُوْا یَعْمَلُوْنَ ۟

ಯಾರು ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಂಡರೋ ನಾವು ಅವರ ಪಾಪಗಳನ್ನು ಅವರಿಂದ ಅಳಿಸಿಬಿಡುವೆವು, ಮತ್ತು ಅವರಿಗೆ ಅವರ ಸತ್ಕರ್ಮಗಳಿಗಾಗಿ ಅತ್ಯುತ್ತಮ ಪ್ರತಿಫಲವನ್ನು ನೀಡುವೆವು. info
التفاسير: