വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
26 : 31

لِلّٰهِ مَا فِی السَّمٰوٰتِ وَالْاَرْضِ ؕ— اِنَّ اللّٰهَ هُوَ الْغَنِیُّ الْحَمِیْدُ ۟

ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ. ನಿಶ್ಚಯವಾಗಿಯು ಅಲ್ಲಾಹನು ನಿರಪೇಕ್ಷನೂ, ಸ್ತುತ್ಯರ್ಹನೂ ಆಗಿದ್ದಾನೆ. info
التفاسير: