വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
27 : 31

وَلَوْ اَنَّمَا فِی الْاَرْضِ مِنْ شَجَرَةٍ اَقْلَامٌ وَّالْبَحْرُ یَمُدُّهٗ مِنْ بَعْدِهٖ سَبْعَةُ اَبْحُرٍ مَّا نَفِدَتْ كَلِمٰتُ اللّٰهِ ؕ— اِنَّ اللّٰهَ عَزِیْزٌ حَكِیْمٌ ۟

ಭೂಮಿಯಲ್ಲಿರುವ ಮರಗಳೆಲ್ಲವೂ ಲೇಖನಿಗಳಾದರೆ, ಸಮುದ್ರವೂ ಶಾಯಿಯಾದರೆ ಮತ್ತು ಅದರ ನಂತರ ಇನ್ನೂ ಏಳು ಸಮುದ್ರಗಳು ಇದ್ದರೂ ಅಲ್ಲಾಹನ ಮಾತುಗಳು ಮುಗಿಯಲಾರವು. ನಿಸ್ಸಂಶಯವಾಗಿಯು ಅಲ್ಲಾಹನು ಪ್ರಚಂಡನು, ಸುಜ್ಞಾನಿಯು ಆಗಿದ್ದಾನೆ. info
التفاسير: