വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
28 : 31

مَا خَلْقُكُمْ وَلَا بَعْثُكُمْ اِلَّا كَنَفْسٍ وَّاحِدَةٍ ؕ— اِنَّ اللّٰهَ سَمِیْعٌ بَصِیْرٌ ۟

ನಿಮ್ಮನ್ನು ಸೃಷ್ಟಿಸುವುದು ಮತ್ತು ಪುನಃ ಜೀವಂತಗೊಳಿಸುವುದು ಒಬ್ಬ ವ್ಯಕ್ತಿಯನ್ನು ಸೃಷ್ಟಿಸಿದಂತೆಯೇ ಆಗಿದೆ. ನಿಸ್ಸಂಶಯವಾಗಿಯು ಅಲ್ಲಾಹನು ಸರ್ವವನ್ನಾಲಿಸುವವನು, ಸರ್ವವನ್ನು ವೀಕ್ಷಿಸುವವನು ಆಗಿರುವನು. info
التفاسير: