വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
30 : 31

ذٰلِكَ بِاَنَّ اللّٰهَ هُوَ الْحَقُّ وَاَنَّ مَا یَدْعُوْنَ مِنْ دُوْنِهِ الْبَاطِلُ ۙ— وَاَنَّ اللّٰهَ هُوَ الْعَلِیُّ الْكَبِیْرُ ۟۠

ಇದೇಕೆಂದರೆ ನಿಶ್ಚಯವಾಗಿಯು ಅಲ್ಲಾಹನೇ ಸತ್ಯವಾಗಿರುವನು. ಅವನ ಹೊರತು ಅವರು ಕರೆದು ಬೇಡುತ್ತಿರುವವರೆಲ್ಲರೂ ಮಿಥ್ಯರಾಗಿರುವರು. ಮತ್ತು ನಿಶ್ಚಯವಾಗಿಯು ಅಲ್ಲಾಹನೇ ಮಹೋನ್ನತನು ಹಾಗೂ ಮಹಾನನಾಗಿರುತ್ತಾನೆ. info
التفاسير: