വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
4 : 31

الَّذِیْنَ یُقِیْمُوْنَ الصَّلٰوةَ وَیُؤْتُوْنَ الزَّكٰوةَ وَهُمْ بِالْاٰخِرَةِ هُمْ یُوْقِنُوْنَ ۟ؕ

ಅವರೇ ನಮಾಝ್ ಸಂಸ್ಥಾಪಿಸುವವರೂ, ಝಕಾತ್ ನೀಡುವವರೂ ಮತ್ತು ಪರಲೋಕದಲ್ಲಿ ದೃಢನಂಬಿಕೆಯುಳ್ಳವರೂ ಆಗಿದ್ದಾರೆ. info
التفاسير: