വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
11 : 32

قُلْ یَتَوَفّٰىكُمْ مَّلَكُ الْمَوْتِ الَّذِیْ وُكِّلَ بِكُمْ ثُمَّ اِلٰی رَبِّكُمْ تُرْجَعُوْنَ ۟۠

ಹೇಳಿರಿ: ಓ ಪೈಗಂಬರರೇ! ನಿಮ್ಮ ಮೇಲೆ ನಿಯೋಗಿಸಲಾದ ಮರಣದ ದೂತನು ನಿಮ್ಮನ್ನು ಮೃತಪಡಿಸಲಿದ್ದಾನೆ. ತರುವಾಯ ನೀವು ನಿಮ್ಮ ಪ್ರಭುವಿನೆಡೆಗೆ ಮರಳಿಸಲಾಗುವಿರಿ. info
التفاسير: