വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
9 : 32

ثُمَّ سَوّٰىهُ وَنَفَخَ فِیْهِ مِنْ رُّوْحِهٖ وَجَعَلَ لَكُمُ السَّمْعَ وَالْاَبْصَارَ وَالْاَفْـِٕدَةَ ؕ— قَلِیْلًا مَّا تَشْكُرُوْنَ ۟

ತರುವಾಯ ಅವನು ಅವನಿಗೆ ಉತ್ತಮ ಸ್ವರೂಪವನ್ನು ನೀಡಿ ತನ್ನವತಿಯ ಆತ್ಮವನ್ನು ಅವನಲ್ಲಿ ಊದಿದನು. ಅವನೇ ನಿಮಗೆ ಕಿವಿಯನ್ನೂ, ಕಣ್ಣುಗಳನ್ನು, ಹೃದಯಗಳನ್ನೂ ಉಂಟುಮಾಡಿದವನು. ನೀವು ಸ್ವಲ್ಪ ಮಾತ್ರವೇ ಕೃತಜ್ಞತೆ ಸಲ್ಲಿಸುತ್ತೀರಿ. info
التفاسير: