വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
21 : 33

لَقَدْ كَانَ لَكُمْ فِیْ رَسُوْلِ اللّٰهِ اُسْوَةٌ حَسَنَةٌ لِّمَنْ كَانَ یَرْجُوا اللّٰهَ وَالْیَوْمَ الْاٰخِرَ وَذَكَرَ اللّٰهَ كَثِیْرًا ۟ؕ

ನಿಶ್ಚಯವಾಗಿಯು ನಿಮಗೆ ಅಲ್ಲಾಹನ ಸಂದೇಶವಾಹಕರಲ್ಲಿ ಅತ್ಯುತ್ತಮ ಮಾದರಿಯಿದೆ. ಇದು ಅಲ್ಲಾಹ ಹಾಗೂ ಅಂತ್ಯ ದಿನವನ್ನು ನಿರೀಕ್ಷಿಸುವವನಿಗೆ ಮತ್ತು ಅಲ್ಲಾಹನನ್ನು ಅತಿ ಹೆಚ್ಚು ಸ್ಮರಿಸುವವನಿಗೆ. info
التفاسير: