വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
31 : 33

وَمَنْ یَّقْنُتْ مِنْكُنَّ لِلّٰهِ وَرَسُوْلِهٖ وَتَعْمَلْ صَالِحًا نُّؤْتِهَاۤ اَجْرَهَا مَرَّتَیْنِ ۙ— وَاَعْتَدْنَا لَهَا رِزْقًا كَرِیْمًا ۟

ನಿಮ್ಮ ಪೈಕಿ ಯಾರು ಅಲ್ಲಾಹನಿಗೆ ಹಾಗೂ ಅವನ ಸಂದೇಶವಾಹಕರಿಗೆ ವಿಧೇಯತೆ ತೋರುತ್ತಾಳೋ ಮತ್ತು ಸತ್ಕರ್ಮಗಳನ್ನು ಕೈಗೊಳ್ಳುತ್ತಾಳೋ ನಾವು ಅವಳಿಗೆ ಇಮ್ಮಡಿ ಪ್ರತಿಫಲವನ್ನು ನೀಡುವೆವು ಮತ್ತು ಆಕೆಗೆ ನಾವು ಗೌರವಪೂರ್ಣ ಜೀವನಾಧಾರವನ್ನು ಸಿದ್ಧಗೊಳಿಸಿಟ್ಟಿರುತ್ತೇವೆ. info
التفاسير: