വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
66 : 33

یَوْمَ تُقَلَّبُ وُجُوْهُهُمْ فِی النَّارِ یَقُوْلُوْنَ یٰلَیْتَنَاۤ اَطَعْنَا اللّٰهَ وَاَطَعْنَا الرَّسُوْلَا ۟

ಅವರ ಮುಖಗಳನ್ನು ನರಕಾಗ್ನಿಯಲ್ಲಿ ಹೊರಳಿಸಲಾಗುವ ದಿನ ಅಯ್ಯೋ! ನಾವು ಅಲ್ಲಾಹನನ್ನು ಮತ್ತು ಅವನ ಸಂದೇಶವಾಹಕರನ್ನು ಅನುಸರಿಸುತ್ತಿದ್ದರೆ! ಎಂದು ಹೇಳುವರು. info
التفاسير: