വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
72 : 33

اِنَّا عَرَضْنَا الْاَمَانَةَ عَلَی السَّمٰوٰتِ وَالْاَرْضِ وَالْجِبَالِ فَاَبَیْنَ اَنْ یَّحْمِلْنَهَا وَاَشْفَقْنَ مِنْهَا وَحَمَلَهَا الْاِنْسَانُ ؕ— اِنَّهٗ كَانَ ظَلُوْمًا جَهُوْلًا ۟ۙ

ನಿಸ್ಸಂದೇಹವಾಗಿಯೂ ನಾವು ಅಮಾನತ್ತನ್ನು (ಹೊಣೆಯನ್ನು) ಆಕಾಶಗಳ, ಮತ್ತು ಭೂಮಿಯ ಹಾಗೂ ಪರ್ವತಗಳ ಮುಂದೆ ಪ್ರಸ್ತುತಪಡಿಸಿದೆವು. ಆದರೆ ಅದನ್ನು ವಹಿಸಿಕೊಳ್ಳಲು ಅವು ನಿರಾಕರಿಸಿದವು ಮತ್ತು ಅದರ ನಿಮಿತ್ತ ಭಯ ಪಟ್ಟವು (ಆದರೆ) ಅದನ್ನು ಮನುಷ್ಯನು ವಹಿಸಿಕೊಂಡನು. ನಿಶ್ಚಯವಾಗಿಯೂ ಹೊಣೆಗಾರಿಕೆಯ ನಿರ್ವಹಣೆಯಲ್ಲಿ ಮಹಾ ಅಕ್ರಮಿಯೂ ಅವಿವೇಕಿಯೂ ಆಗಿದ್ದಾನೆ. info
التفاسير: