വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
10 : 39

قُلْ یٰعِبَادِ الَّذِیْنَ اٰمَنُوا اتَّقُوْا رَبَّكُمْ ؕ— لِلَّذِیْنَ اَحْسَنُوْا فِیْ هٰذِهِ الدُّنْیَا حَسَنَةٌ ؕ— وَاَرْضُ اللّٰهِ وَاسِعَةٌ ؕ— اِنَّمَا یُوَفَّی الصّٰبِرُوْنَ اَجْرَهُمْ بِغَیْرِ حِسَابٍ ۟

ಹೇಳಿರಿ: ಓ ನನ್ನ ಸತ್ಯವಿಶ್ವಾಸಿ ದಾಸರೇ, ನೀವು ನಿಮ್ಮ ಪ್ರಭುವನ್ನು ಭಯಪಡುತ್ತಿರಿ. ಇಹಲೋಕದಲ್ಲಿ ಒಳಿತನ್ನು ಮಾಡುವವರಿಗೇ ಸತ್ಫಲವಿರುವುದು ಮತ್ತು ಅಲ್ಲಾಹನ ಭೂಮಿಯು ವಿಶಾಲವಾಗಿರುವುದು. ಖಂಡಿತವಾಗಿಯು ಸಹನಶೀಲರಿಗೆ ಅವರ ಪ್ರತಿಫಲವನ್ನು ಲೆಕ್ಕಾತೀತವಾಗಿ ನೀಡಲಾಗುವುದು. info
التفاسير: