വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
15 : 39

فَاعْبُدُوْا مَا شِئْتُمْ مِّنْ دُوْنِهٖ ؕ— قُلْ اِنَّ الْخٰسِرِیْنَ الَّذِیْنَ خَسِرُوْۤا اَنْفُسَهُمْ وَاَهْلِیْهِمْ یَوْمَ الْقِیٰمَةِ ؕ— اَلَا ذٰلِكَ هُوَ الْخُسْرَانُ الْمُبِیْنُ ۟

ನೀವು ಅವನ ಹೊರತು ನೀವಿಚ್ಛಿಸಿದವರನ್ನು ಆರಾಧಿಸುತ್ತಿರಿ, ಹೇಳಿರಿ: ಪುನರುತ್ಥಾನದÀ ದಿನ ತಮ್ಮನ್ನು ತಮ್ಮ ಕುಟುಂಬದವರನ್ನು ನಷ್ಟಕ್ಕೀಡು ಮಾಡಿದವರೇ ನಿಜವಾಗಿಯು ನಷ್ಟ ಹೊಂದಿದವರಾಗಿರುತ್ತಾರೆ. ನೆನಪಿರಲಿ: ಇದೇ ಸುಸ್ಪಷ್ಟವಾದ ನಷ್ಟವಾಗಿರುವುದು. info
التفاسير: