വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
16 : 39

لَهُمْ مِّنْ فَوْقِهِمْ ظُلَلٌ مِّنَ النَّارِ وَمِنْ تَحْتِهِمْ ظُلَلٌ ؕ— ذٰلِكَ یُخَوِّفُ اللّٰهُ بِهٖ عِبَادَهٗ ؕ— یٰعِبَادِ فَاتَّقُوْنِ ۟

ಅವರಿಗೆ ಅವರ ಮೇಲ್ಭಾಗದಿಂದಲೂ, ಅವರ ಕೆಳಭಾಗದಿಂದಲೂ ಅಗ್ನಿಯ ಆಚ್ಛಾದನೆಯಿರುವುದು. ಅಲ್ಲಾಹನು ತನ್ನ ದಾಸರನ್ನು ಭಯಪಡಿಸುತ್ತಿರುವುದು (ಶಿಕ್ಷೆಯು) ಇದೇ ಆಗಿದೆ. ಆದುದರಿಂದ ಓ ನನ್ನ ದಾಸರೇ, ನನ್ನನ್ನೇ ಭಯಪಡುತ್ತಿರಿ. info
التفاسير: