വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
17 : 39

وَالَّذِیْنَ اجْتَنَبُوا الطَّاغُوْتَ اَنْ یَّعْبُدُوْهَا وَاَنَابُوْۤا اِلَی اللّٰهِ لَهُمُ الْبُشْرٰی ۚ— فَبَشِّرْ عِبَادِ ۟ۙ

ಮತ್ತು ಮಿಥ್ಯಾರಾಧ್ಯರನ್ನು ತೊರೆದು ಅಲ್ಲಾಹನೆಡೆಗೆ ಮರಳುವವರಿಗೆ ಸುವಾರ್ತೆ ಇದೆ. ಆದುದರಿಂದ ನನ್ನ ದಾಸರಿಗೆ ಸುವಾರ್ತೆಯನ್ನು ನೀಡಿರಿ. info
التفاسير: