വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
5 : 4

وَلَا تُؤْتُوا السُّفَهَآءَ اَمْوَالَكُمُ الَّتِیْ جَعَلَ اللّٰهُ لَكُمْ قِیٰمًا وَّارْزُقُوْهُمْ فِیْهَا وَاكْسُوْهُمْ وَقُوْلُوْا لَهُمْ قَوْلًا مَّعْرُوْفًا ۟

ಅಲ್ಲಾಹನು ನಿಮ್ಮ ಜೀವನೋಪಾಯಕ್ಕಾಗಿ ನಿಶ್ಚಯಿಸಿರುವ ಸಂಪತ್ತನ್ನು ಅವಿವೇಕಿಗಳಿಗೆ ನೀಡಬೇಡಿರಿ. ಆದರೆ, ಅವರಿಗೆ ಅದರಿಂದ ಉಣ್ಣಲು, ಉಡಲು ಕೊಡಿರಿ ಹಾಗೂ ಅವರೊಂದಿಗೆ ಸದಾಚಾರದೊಂದಿಗೆ ಮೃದುವಾದ ಮಾತುಗಳನ್ನಾಡಿರಿ. info
التفاسير: