വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
12 : 41

فَقَضٰىهُنَّ سَبْعَ سَمٰوَاتٍ فِیْ یَوْمَیْنِ وَاَوْحٰی فِیْ كُلِّ سَمَآءٍ اَمْرَهَا وَزَیَّنَّا السَّمَآءَ الدُّنْیَا بِمَصَابِیْحَ ۖۗ— وَحِفْظًا ؕ— ذٰلِكَ تَقْدِیْرُ الْعَزِیْزِ الْعَلِیْمِ ۟

ಆಗ ಅವನು ಎರಡು ದಿನಗಳಲ್ಲಿ ಏಳು ಆಕಾಶಗಳನ್ನುಂಟು ಮಾಡಿದನು. ಹಾಗೂ ಪ್ರತಿಯೊಂದು ಆಕಾಶದಲ್ಲೂ ಅದಕ್ಕೆ ಯೋಗ್ಯವಾದ ನಿಯಮವನ್ನು ದಿವ್ಯ ವಾಣಿಯ ಮೂಲಕ ನೀಡಿದನು ಮತ್ತು ನಾವು ಜಗದ ಆಕಾಶವನ್ನು ದೀಪಗಳಿಂದ ಅಲಂಕರಿಸಿದ್ದೇವೆ ಹಾಗೂ ಸಂರಕ್ಷಣೆಯನ್ನು ಮಾಡಿದ್ದೇವೆ. ಇದು ಬಲಾಢ್ಯನೂ, ಸರ್ವಜ್ಞನೂ ಆದ ಅಲ್ಲಾಹನ ಯೋಜನೆಯಾಗಿದೆ. info
التفاسير: