വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

പേജ് നമ്പർ:close

external-link copy
52 : 42

وَكَذٰلِكَ اَوْحَیْنَاۤ اِلَیْكَ رُوْحًا مِّنْ اَمْرِنَا ؕ— مَا كُنْتَ تَدْرِیْ مَا الْكِتٰبُ وَلَا الْاِیْمَانُ وَلٰكِنْ جَعَلْنٰهُ نُوْرًا نَّهْدِیْ بِهٖ مَنْ نَّشَآءُ مِنْ عِبَادِنَا ؕ— وَاِنَّكَ لَتَهْدِیْۤ اِلٰی صِرَاطٍ مُّسْتَقِیْمٍ ۟ۙ

ಇದೇ ಪ್ರಕಾರ ನಾವು ನಮ್ಮ ಅಪ್ಪಣೆಯಿಂದ ನಿಮ್ಮೆಡೆಗೆ ರೂಹನ್ನು (ಕುರ್‌ಆನ್) ಅವತೀರ್ಣಗೊಳಿಸಿದೆವು. ಇದಕ್ಕೆ ಮೊದಲು ನೀವು ಗ್ರಂಥವೇನೆAದು, ಸತ್ಯವಿಶ್ವಾಸವೇನೆಂದು ತಿಳಿದಿರಲಿಲ್ಲ. ಆದರೆ ನಾವದನ್ನು ಒಂದು ಪ್ರಕಾಶವನ್ನಾಗಿ ಮಾಡಿದೆವು. ಅದರ ಮೂಲಕ ನಮ್ಮ ದಾಸರ ಪೈಕಿ ನಾವಿಚ್ಛಿಸುವವರಿಗೆ ಸನ್ಮಾರ್ಗ ನೀಡುತ್ತೇವೆ. ಖಂಡಿತವಾಗಿಯು ನೀವು ಸನ್ಮಾರ್ಗದೆಡೆಗೆ ಮಾರ್ಗದರ್ಶನ ನೀಡುತ್ತಿರುವಿರಿ. info
التفاسير:

external-link copy
53 : 42

صِرَاطِ اللّٰهِ الَّذِیْ لَهٗ مَا فِی السَّمٰوٰتِ وَمَا فِی الْاَرْضِ ؕ— اَلَاۤ اِلَی اللّٰهِ تَصِیْرُ الْاُمُوْرُ ۟۠

ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಸಕಲ ವಸ್ತುಗಳ ಅಧಿಪತಿಯಾದ ಅಲ್ಲಾಹನ ಮಾರ್ಗದೆಡೆಗೆ, ಎಚ್ಚರವಿರಲಿ! ಸಕಲ ಕಾರ್ಯಗಳೂ ಅಲ್ಲಾಹನೆಡೆಗೇ ಮರುಳುತ್ತವೆ. info
التفاسير: