വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
10 : 42

وَمَا اخْتَلَفْتُمْ فِیْهِ مِنْ شَیْءٍ فَحُكْمُهٗۤ اِلَی اللّٰهِ ؕ— ذٰلِكُمُ اللّٰهُ رَبِّیْ عَلَیْهِ تَوَكَّلْتُ ۖۗ— وَاِلَیْهِ اُنِیْبُ ۟

ನೀವು ಯಾವ ವಿಷಯದಲ್ಲಿ ಭಿನ್ನಾಭಿಪ್ರಾಯ ಹೊಂದಿರುವಿರೋ ಅದರ ತೀರ್ಮಾನ ಅಲ್ಲಾಹನ ಕಡೆಯಿಂದಲೇ ಆಗುವುದು. ಆ ಅಲ್ಲಾಹನೇ ನನ್ನ ಪ್ರಭು. ನಾನು ಅವನ ಮೇಲೆ ಭರವಸೆಯನ್ನು ಇರಿಸಿದ್ದೇನೆ. ಮತ್ತು ಅವನ ಕಡೆಗೆ ನಾನು ಮರಳುತ್ತೇನೆ. info
التفاسير: