വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
3 : 42

كَذٰلِكَ یُوْحِیْۤ اِلَیْكَ وَاِلَی الَّذِیْنَ مِنْ قَبْلِكَ ۙ— اللّٰهُ الْعَزِیْزُ الْحَكِیْمُ ۟

ಓ ಸಂದೇಶವಾಹಕರೇ ಪ್ರತಾಪಶಾಲಿಯು ಯುಕ್ತಿಪೂರ್ಣನು ಆದ ಅಲ್ಲಾಹನು ನಿಮ್ಮ ಕಡೆಗೂ ನಿಮಗಿಂತ ಮುಂಚೆ ಗತಿಸಿದ ಸಂದೇಶವಾಹಕರ ಕಡೆಗೂ ಇದೇ ರೀತಿ ದಿವ್ಯವಾಣಿ ಕಳುಹಿಸುತ್ತಿದ್ದನು. info
التفاسير: