വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
50 : 42

اَوْ یُزَوِّجُهُمْ ذُكْرَانًا وَّاِنَاثًا ۚ— وَیَجْعَلُ مَنْ یَّشَآءُ عَقِیْمًا ؕ— اِنَّهٗ عَلِیْمٌ قَدِیْرٌ ۟

ಅಥವಾ ತಾನಿಚ್ಛಿಸುವವರಿಗೆ ಗಂಡು ಹೆಣ್ಣು ಎರಡನ್ನೂ, ಸೇರಿಸಿ ಕೊಡುತ್ತಾನೆ. ಮತ್ತು ತಾನಿಚ್ಛಿಸುವವರನ್ನು ಬಂಜೆಯಾಗಿ ಮಾಡುತ್ತಾನೆ. ಖಂಡಿತವಾಗಿಯು ಅವನು ಸರ್ವಜ್ಞನೂ, ಸರ್ವಶಕ್ತನೂ ಆಗಿದ್ದಾನೆ. info
التفاسير: