വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
9 : 42

اَمِ اتَّخَذُوْا مِنْ دُوْنِهٖۤ اَوْلِیَآءَ ۚ— فَاللّٰهُ هُوَ الْوَلِیُّ وَهُوَ یُحْیِ الْمَوْتٰی ؗ— وَهُوَ عَلٰی كُلِّ شَیْءٍ قَدِیْرٌ ۟۠

ವಾಸ್ತವದಲ್ಲಿ ಅವರು ಅಲ್ಲಾಹನನ್ನು ಬಿಟ್ಟು ಇತರರನ್ನು ರಕ್ಷಕರನ್ನಾಗಿ ಮಾಡಿಕೊಂಡಿದ್ದಾರೆಯೇ? ಅಲ್ಲಾಹನೇ ರಕ್ಷಕನಾಗಿದ್ದಾನೆ. ಅವನೇ ಮೃತರನ್ನು ಜೀವಂತಗೊಳಿಸುತ್ತಾನೆ ಮತ್ತು ಅವನೇ ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ. info
التفاسير: