വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
52 : 43

اَمْ اَنَا خَیْرٌ مِّنْ هٰذَا الَّذِیْ هُوَ مَهِیْنٌ ۙ۬— وَّلَا یَكَادُ یُبِیْنُ ۟

ನಾನು ಉತ್ತಮನೋ ಅಥವಾ ಅಧಃಮನು ಮತ್ತು ಸ್ಪಷ್ಟವಾಗಿ ಮಾತನಾಡಲೂ ಸಮರ್ಥನಲ್ಲದ ಇವನೋ? info
التفاسير: