വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
9 : 43

وَلَىِٕنْ سَاَلْتَهُمْ مَّنْ خَلَقَ السَّمٰوٰتِ وَالْاَرْضَ لَیَقُوْلُنَّ خَلَقَهُنَّ الْعَزِیْزُ الْعَلِیْمُ ۟ۙ

ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸಿದ್ದು ಯಾರೆಂದು ನೀವು ಅವರೊಂದಿಗೆ ಕೇಳಿದರೆ ಖಂಡಿತ ಪ್ರತಾಪಶಾಲಿಯು, ಸರ್ವಜ್ಞಾನಿಯು ಆದ ಅಲ್ಲಾಹನೇ ಸೃಷ್ಟಿಸಿರುತ್ತಾನೆ ಎಂದು ಅವರು ಹೇಳುತ್ತಾರೆ. info
التفاسير: