വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
10 : 45

مِنْ وَّرَآىِٕهِمْ جَهَنَّمُ ۚ— وَلَا یُغْنِیْ عَنْهُمْ مَّا كَسَبُوْا شَیْـًٔا وَّلَا مَا اتَّخَذُوْا مِنْ دُوْنِ اللّٰهِ اَوْلِیَآءَ ۚ— وَلَهُمْ عَذَابٌ عَظِیْمٌ ۟ؕ

ಅವರ ಮುಂದೆ ನರಕವಿದೆ. ಅವರು ಸಂಪಾದಿಸಿದ್ದಾಗಲಿ, ಅಲ್ಲಾಹನ ಹೊರತು ತಮ್ಮ ರಕ್ಷಕಮಿತ್ರರನ್ನಾಗಿ ಮಾಡಿಕೊಂಡವರಾಗಲಿ ಅವರಿಗೆ ಸ್ವಲ್ಪವೂ ಪ್ರಯೋಜನ ನೀಡಲಾರರು. ಅವರಿಗೆ ಮಹಾ ಯಾತನೆಯಿರುವುದು. info
التفاسير: