വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
11 : 45

هٰذَا هُدًی ۚ— وَالَّذِیْنَ كَفَرُوْا بِاٰیٰتِ رَبِّهِمْ لَهُمْ عَذَابٌ مِّنْ رِّجْزٍ اَلِیْمٌ ۟۠

. ಈ ಕುರ್‌ಆನ್ ಮಾರ್ಗದರ್ಶನವಾಗಿದೆ ಮತ್ತು ತಮ್ಮ ಪ್ರಭುವಿನ ಸೂಕ್ತಿಗಳನ್ನು ನಿರಾಕರಿಸುವವರಿಗೆ ವೇದನಾಜನಕ ಯಾತನೆಯಿದೆ. info
التفاسير: