വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
2 : 47

وَالَّذِیْنَ اٰمَنُوْا وَعَمِلُوا الصّٰلِحٰتِ وَاٰمَنُوْا بِمَا نُزِّلَ عَلٰی مُحَمَّدٍ وَّهُوَ الْحَقُّ مِنْ رَّبِّهِمْ ۙ— كَفَّرَ عَنْهُمْ سَیِّاٰتِهِمْ وَاَصْلَحَ بَالَهُمْ ۟

ಯಾರು ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಂಡು, ಮುಹಮ್ಮದ್‌ರವರ ಮೇಲೆ ಅವತೀರ್ಣಗೊಳಿಸಲಾದುದರಲ್ಲಿ ವಿಶ್ವಾಸವಿರಿಸಿದರೋ ವಸ್ತುತಃ ಅದು ಅವರ ಪ್ರಭುವಿನಿಂದ ಇರುವ ಸತ್ಯಧರ್ಮವಾಗಿದೆ. ಅಲ್ಲಾಹನು ಅವರ ಪಾಪಗಳನ್ನು ಅವರಿಂದ ದೂರಮಾಡಿದನು ಮತ್ತು ಅವರ ಸ್ಥಿತಿಯನ್ನು ಉತ್ತಮಗೊಳಿಸಿದನು. info
التفاسير: