വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
3 : 47

ذٰلِكَ بِاَنَّ الَّذِیْنَ كَفَرُوا اتَّبَعُوا الْبَاطِلَ وَاَنَّ الَّذِیْنَ اٰمَنُوا اتَّبَعُوا الْحَقَّ مِنْ رَّبِّهِمْ ؕ— كَذٰلِكَ یَضْرِبُ اللّٰهُ لِلنَّاسِ اَمْثَالَهُمْ ۟

ಇದೇಕೆಂದರೆ ಸತ್ಯನಿಷೇಧಿಸಿದವರು ಮಿಥ್ಯವನ್ನು ಅನುಸರಿಸಿದರು ಹಾಗು ಸತ್ಯವಿಶ್ವಾಸಿಗಳು ತಮ್ಮ ಪ್ರಭುವಿನ ಕಡೆಯಿಂದಿರುವ ಸತ್ಯವನ್ನು ಅನುಸರಿಸಿದರು, ಇದೇ ರೀತಿ ಅಲ್ಲಾಹನು ಜನರಿಗೆ ಅವರ ಉಪಮೆಗಳನ್ನು ನೀಡುತ್ತಾನೆ. info
التفاسير: