വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
32 : 47

اِنَّ الَّذِیْنَ كَفَرُوْا وَصَدُّوْا عَنْ سَبِیْلِ اللّٰهِ وَشَآقُّوا الرَّسُوْلَ مِنْ بَعْدِ مَا تَبَیَّنَ لَهُمُ الْهُدٰی ۙ— لَنْ یَّضُرُّوا اللّٰهَ شَیْـًٔا ؕ— وَسَیُحْبِطُ اَعْمَالَهُمْ ۟

ನಿಶ್ಚಯವಾಗಿಯೂ ತಮಗೆ ಸನ್ಮಾರ್ಗವು ಸ್ಪಷ್ಟವಾದ ಬಳಿಕ ಸತ್ಯವನ್ನು ನಿಷೇಧಿಸಿ, ಅಲ್ಲಾಹನ ಮಾರ್ಗದಿಂದ ಜನರನ್ನು ತಡೆದು ಅನಂತರ ಸಂದೇಶವಾಹಕರನ್ನು ವಿರೋಧಿಸಿದವರಾರೋ ಅವರು ಅಲ್ಲಾಹನಿಗೆ ಸ್ವಲ್ಪವೂ ಹಾನಿಯನ್ನುಂಟು ಮಾಡಲಾರರು. ಸದ್ಯದಲ್ಲೇ ಅವನು ಅವರ ಕರ್ಮಗಳನ್ನು ನಿಷ್ಫಲಗೊಳಿಸುವನು. info
التفاسير: