വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

ಅಲ್ -ಫತ್ ಹ್

external-link copy
1 : 48

اِنَّا فَتَحْنَا لَكَ فَتْحًا مُّبِیْنًا ۟ۙ

(ಓ ಪೈಗಂಬರರೇ) ನಿಸ್ಸಂಶಯವಾಗಿ ನಾವು ನಿಮಗೆ ಸುಸ್ಪಷ್ಟವಾದ ವಿಜಯವನ್ನು ದಯಪಾಲಿಸಿದೆವು. info
التفاسير: