വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
2 : 48

لِّیَغْفِرَ لَكَ اللّٰهُ مَا تَقَدَّمَ مِنْ ذَنْۢبِكَ وَمَا تَاَخَّرَ وَیُتِمَّ نِعْمَتَهٗ عَلَیْكَ وَیَهْدِیَكَ صِرَاطًا مُّسْتَقِیْمًا ۟ۙ

ಇದು ನಿಮ್ಮ ಹಿಂದಿನ ಹಾಗು ಮುಂದಿನ ಪಾಪಗಳÀನು ಕ್ಷಮಿಸಲೆಂದೂ, ನಿಮ್ಮ ಮೇಲೆ ಅವನ ಅನುಗ್ರಹವನ್ನು ಪೂರ್ಣಗೊಳಿಸಲೆಂದೂ ಮತ್ತು ನಿಮ್ಮನ್ನು ಋಜುವಾದ ಮಾರ್ಗದಲ್ಲಿ ಮುನ್ನಡೆಸಲೆಂದಾಗಿದೆ. info
التفاسير: