വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
103 : 5

مَا جَعَلَ اللّٰهُ مِنْ بَحِیْرَةٍ وَّلَا سَآىِٕبَةٍ وَّلَا وَصِیْلَةٍ وَّلَا حَامٍ ۙ— وَّلٰكِنَّ الَّذِیْنَ كَفَرُوْا یَفْتَرُوْنَ عَلَی اللّٰهِ الْكَذِبَ ؕ— وَاَكْثَرُهُمْ لَا یَعْقِلُوْنَ ۟

ಬಹೀರಃವನ್ನಾಗಲೀ, ಸಾಇಬಃವನ್ನಾಗಲೀ, ವಸೀಲವನ್ನಾಗಲೀ ಮತ್ತು ಹಾಮ್‌ಅನ್ನಾಗಲೀ (ಮಿಥ್ಯಾರಾಧ್ಯರಿಗೆ ಬಿಟ್ಟ ಪ್ರಾಣಿಗಳು) ಅಲ್ಲಾಹನು ನಿಶ್ಚಯಿಸಿರುವುದಿಲ್ಲ. ಆದರೆ ಸತ್ಯನಿಷೇಧಿಗಳು (ದೇವತೆಗಳಿಗೆ ಬಿಟ್ಟು) ಅಲ್ಲಾಹನ ಮೇಲೆ ಸುಳ್ಳು ಹೆಣೆಯುತ್ತಿದ್ದಾರೆ ಮತ್ತು ಅವರಲ್ಲಿ ಹೆಚ್ಚಿನವರು ವಿವೇಕವನ್ನು ಹೊಂದಿರುವುದಿಲ್ಲ. info
التفاسير: