വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
104 : 5

وَاِذَا قِیْلَ لَهُمْ تَعَالَوْا اِلٰی مَاۤ اَنْزَلَ اللّٰهُ وَاِلَی الرَّسُوْلِ قَالُوْا حَسْبُنَا مَا وَجَدْنَا عَلَیْهِ اٰبَآءَنَا ؕ— اَوَلَوْ كَانَ اٰبَآؤُهُمْ لَا یَعْلَمُوْنَ شَیْـًٔا وَّلَا یَهْتَدُوْنَ ۟

ಅಲ್ಲಾಹನು ಅವತೀರ್ಣಗೊಳಿಸಿದ ಗ್ರಂಥದೆಡೆಗೂ, ಸಂದೇಶವಾಹಕ ರೆಡೆಗೂ ಬನ್ನಿರಿ ಎಂದು ಅವರೊಡನೆ ಹೇಳಲಾದರೆ, 'ನಾವು ನಮ್ಮ ಪೂರ್ವಿಕರನ್ನು ಯಾವ ಮಾರ್ಗದಲ್ಲಿ ಕಂಡಿದ್ದೇವೋ ಅದೇ ನಮಗೆ ಸಾಕು' ಎಂದು ಅವರು ಹೇಳುವರು. ಏನು? ಅವರ ಪೂರ್ವಿಕರು ಏನನ್ನೂ ಅರಿಯದವರೂ, ಸನ್ಮಾರ್ಗ ಪಡೆಯದವರೂ ಆಗಿದ್ದರೂ (ಅವರನ್ನೆ ಅನುಸರಿಸವುದು) ಸರಿಯೇ? info
التفاسير: