വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
105 : 5

یٰۤاَیُّهَا الَّذِیْنَ اٰمَنُوْا عَلَیْكُمْ اَنْفُسَكُمْ ۚ— لَا یَضُرُّكُمْ مَّنْ ضَلَّ اِذَا اهْتَدَیْتُمْ ؕ— اِلَی اللّٰهِ مَرْجِعُكُمْ جَمِیْعًا فَیُنَبِّئُكُمْ بِمَا كُنْتُمْ تَعْمَلُوْنَ ۟

ಓ ಸತ್ಯವಿಶ್ವಾಸಿಗಳೇ, ನೀವು ತಮ್ಮ ಬಗ್ಗೆ ಚಿಂತಿಸಿರಿ. ನೀವು ಸನ್ಮಾರ್ಗದಲ್ಲಿ ಮುನ್ನಡೆಯುತ್ತಿದ್ದರೆ ಯಾವೊಬ್ಬ ದಾರಿಗೆಟ್ಟವನಿಂದ ನಿಮಗೇನೂ ನಷ್ಟವುಂಟಾಗದು. ನಿಮಗೆಲ್ಲರಿಗೂ ಅಲ್ಲಾಹನ ಕಡೆಗೇ ಮರಳಬೇಕಾಗಿದೆ. ಅನಂತರ ಅವನು ನೀವು ಮಾಡುತ್ತಿದ್ದುದರ ಕುರಿತು ನಿಮಗೆ ತಿಳಿಸಿಕೊಡುವನು. info
التفاسير: