വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
25 : 5

قَالَ رَبِّ اِنِّیْ لَاۤ اَمْلِكُ اِلَّا نَفْسِیْ وَاَخِیْ فَافْرُقْ بَیْنَنَا وَبَیْنَ الْقَوْمِ الْفٰسِقِیْنَ ۟

ಆಗ ಅವರು (ಮೂಸಾ) ಪ್ರಾರ್ಥಿಸಿದರು: ಓ ನನ್ನ ಪ್ರಭು, ನನ್ನ ಮತ್ತು ನನ್ನ ಸಹೋದರನ (ಹಾರೂನ್) ಹೊರತು ಇನ್ನಾರ ಮೇಲೂ ನನಗೆ ನಿಯಂತ್ರಣವಿಲ್ಲ. ಆದ್ದರಿಂದ ನಮ್ಮನ್ನು ಮತ್ತು ಈ ಧಿಕ್ಕಾರಿಗಳಾದ ಜನರನ್ನು ಪರಸ್ಪರ ಬೇರ್ಪಡಿಸು. info
التفاسير: