വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
4 : 5

یَسْـَٔلُوْنَكَ مَاذَاۤ اُحِلَّ لَهُمْ ؕ— قُلْ اُحِلَّ لَكُمُ الطَّیِّبٰتُ ۙ— وَمَا عَلَّمْتُمْ مِّنَ الْجَوَارِحِ مُكَلِّبِیْنَ تُعَلِّمُوْنَهُنَّ مِمَّا عَلَّمَكُمُ اللّٰهُ ؗ— فَكُلُوْا مِمَّاۤ اَمْسَكْنَ عَلَیْكُمْ وَاذْكُرُوا اسْمَ اللّٰهِ عَلَیْهِ ۪— وَاتَّقُوا اللّٰهَ ؕ— اِنَّ اللّٰهَ سَرِیْعُ الْحِسَابِ ۟

ತಮಗೆ ಏನೆಲ್ಲಾ ಧರ್ಮಸಮ್ಮತಗೊಳಿಸಲಾಗಿದೆಯೆಂದು ಅವರು ನಿಮ್ಮೊಂದಿಗೆ ಕೇಳುತ್ತಾರೆ. ಹೇಳಿರಿ: ಎಲ್ಲಾ ಶುದ್ಧ ವಸ್ತುಗಳನ್ನು ನಿಮಗೆ ಧರ್ಮಸಮ್ಮತಗೊಳಿಸಲಾಗಿದೆ. ಮತ್ತು ಅಲ್ಲಾಹನು ನಿಮಗೆ ಕಲಿಸಿದ ಜ್ಞಾನದ ಆಧಾರದಲ್ಲಿ ನೀವು ತರಬೇತಿ ಕೊಟ್ಟು ಪಳಗಿಸಿದ ಪ್ರಾಣಿಯು ನಿಮಗೋಸ್ಕರ ಭೇಟೆಯಾಡಿ ತಂದದ್ದನ್ನು ನೀವು ತಿನ್ನಿರಿ ಆದರೆ ಅದರ ಮೇಲೆ ಅಲ್ಲಾಹನ ನಾಮವನ್ನು ಉಚ್ಛರಿಸಿರಿ. ಮತ್ತು ನೀವು ಅಲ್ಲಾಹನನ್ನು ಭಯಪಡಿರಿ. ಖಂಡಿತವಾಗಿಯು ಅಲ್ಲಾಹನು ಅತಿಶೀಘ್ರವಾಗಿ ವಿಚಾರಣೆ ನಡೆಸುವವನಾಗಿದ್ದಾನೆ. info
التفاسير: