വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
42 : 5

سَمّٰعُوْنَ لِلْكَذِبِ اَكّٰلُوْنَ لِلسُّحْتِ ؕ— فَاِنْ جَآءُوْكَ فَاحْكُمْ بَیْنَهُمْ اَوْ اَعْرِضْ عَنْهُمْ ۚ— وَاِنْ تُعْرِضْ عَنْهُمْ فَلَنْ یَّضُرُّوْكَ شَیْـًٔا ؕ— وَاِنْ حَكَمْتَ فَاحْكُمْ بَیْنَهُمْ بِالْقِسْطِ ؕ— اِنَّ اللّٰهَ یُحِبُّ الْمُقْسِطِیْنَ ۟

ಅವರು ಸುಳ್ಳನ್ನು ಆಸಕ್ತಿಯಿಂದ ಆಲಿಸುವವರೂ ನಿಷಿದ್ಧವಾದ ಸಂಪಾದನೆಯನ್ನು ಧಾರಾಳವಾಗಿ ತಿನ್ನುವವರೂ ಆಗಿದ್ದಾರೆ. ಅವರು ನಿಮ್ಮ ಬಳಿಗೆ ಬರುವುದಾದರೆ ಅವರ ನಡುವೆ ನೀವು ತೀರ್ಪು ನೀಡಿರಿ. ಅಥವಾ ಅವರನ್ನು ಕಡೆಗಣಿಸಿರಿ. ನೀನು ಅವರನ್ನು ಕಡೆಗಣಿಸುವುದಾದರೆ ಅವರು ನಿಮಗೆ ಯಾವ ತೊಂದರೆಯನ್ನು ಉಂಟುಮಾಡಲಾರರು. ಆದರೆ ನೀವು ತೀರ್ಪು ನೀಡುವುದಾದರೆ ಅವರ ನಡುವೆ ನ್ಯಾಯಸಮ್ಮತವಾದ ತೀರ್ಪನ್ನು ನೀಡಿರಿ. ಖಂಡಿತವಾಗಿಯು ನ್ಯಾಯ ಪಾಲಿಸುವವರನ್ನು ಅಲ್ಲಾಹನು ಮೆಚ್ಚುತ್ತಾನೆ. info
التفاسير: