വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
43 : 5

وَكَیْفَ یُحَكِّمُوْنَكَ وَعِنْدَهُمُ التَّوْرٰىةُ فِیْهَا حُكْمُ اللّٰهِ ثُمَّ یَتَوَلَّوْنَ مِنْ بَعْدِ ذٰلِكَ ؕ— وَمَاۤ اُولٰٓىِٕكَ بِالْمُؤْمِنِیْنَ ۟۠

ಅವರ ಬಳಿ ಅಲ್ಲಾಹನ ವಿಧಿ ನಿಯಮಗಳಿರುವ ತೌರಾತ್ ಇದ್ದು ಆ ಬಳಿಕ ಅವರು ವಿಮುಖರಾಗುತ್ತಿರುವಾಗ ಅವರು ನಿಮ್ಮನ್ನು ತೀರ್ಪುಗಾರನನ್ನಾಗಿ ಮಾಡುವುದಾದರೂ ಹೇಗೆ? ವಾಸ್ತವದಲ್ಲಿ ಅವರು ಸತ್ಯವಿಶ್ವಾಸಿಗಳಲ್ಲ. info
التفاسير: